Download Our App

Follow us

Home » ಅಪರಾಧ » ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾ*ವು..

ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾ*ವು..

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಅನ್ನಪೂರ್ಣೇಶ್ವರಿ ನಗರದ ನಾಗರಭಾವಿ ಬಳಿ ನಡೆದಿದೆ. ಅಮಿತ್ ಚಾಂಗ್ (32) ಮೃತ ಕಾರ್ಮಿಕ.

ಅಮಿತ್ ಚಾಂಗ್ ನಿನ್ನೆ ರಾತ್ರಿ ಗೆಳೆಯರೊಂದಿಗೆ ಪಾರ್ಟಿ ಮಾಡಿ, ಬಳಿಕ ಕಟ್ಟಡದ ಮೇಲೆ ಮಲಗಿದ್ದ. ಮಧ್ಯರಾತ್ರಿ ಕುಡಿದ ಮತ್ತಿನಲ್ಲಿ ಎದ್ದಾಗ ಆಯಾತಪ್ಪಿ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ್ದಾನೆ. ಮೃತಪಟ್ಟವನ ಶವ ಕಂಡ ಬೀದಿನಾಯಿಗಳು ಸುತ್ತುವರೆದಿದ್ದವು. ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಈ ಬಗ್ಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ತನಿಖೆ ಮುಂದುವರೆದಿದೆ.

ಇದನ್ನೂ ಓದಿ : MLA ಕೆ.ವೈ.ನಂಜೇಗೌಡ ಮನೆ,ಕಚೇರಿಗಳ ಮೇಲೆ ED ರೇಡ್​..

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here