Download Our App

Follow us

Home » ಅಪರಾಧ » ಅಪಘಾತದಲ್ಲಿ ಗಾಯಗೊಂಡಿದ್ದ ಯಶ್​ ಅಭಿಮಾನಿ ಸಾ*ವು..

ಅಪಘಾತದಲ್ಲಿ ಗಾಯಗೊಂಡಿದ್ದ ಯಶ್​ ಅಭಿಮಾನಿ ಸಾ*ವು..

ಗದಗ : ಅಪಘಾತದಲ್ಲಿ ಗಾಯಗೊಂಡಿದ್ದ ನಟ ಯಶ್​ ಅಭಿಮಾನಿ ನಿಖಿಲ್ ಸಾವನ್ನಪ್ಪಿದ್ದಾರೆ.

ನಿನ್ನೆ ಯಶ್​ ವಾಹನ ಹಿಂಬಾಲಿಸಿಕೊಂಡು ಬರುತ್ತಿದ್ದ ವೇಳೆ ಗದಗ-ಮುಳುಗುಂದ ರಸ್ತೆಯಲ್ಲಿ ಅಭಿಮಾನಿ ನಿಖಿಲ್ ಚಲಾಯಿಸುತ್ತಿದ್ದ ಸ್ಕೂಟಿ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿತ್ತು. ಕೂಡಲೇ ನಿಖಿಲ್​ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ.

ಅಭಿಮಾನಿ ಬೈಕ್​ಗೆ ನಟ ಯಶ್​ ಬೆಂಗಾವಲು ವಾಹನ ಡಿಕ್ಕಿ; ಚಿಕಿತ್ಸೆ ಫಲಿಸದೆ ಯುವಕ ಸಾವು - Actor yash fan died after actor yashs escort vehicle collided with a bike in gadag ayb Kannada News

ನಟ ರಾಕಿಂಗ್‌ ಸ್ಟಾರ್‌ ಯಶ್‌ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬ್ಯಾನರ್ ಕಟ್ಟಲು ಹೋದ ಸಂದರ್ಭದಲ್ಲಿ ವಿದ್ಯುತ್‌ ತಂತಿ ತಗುಲಿ ಮೂವರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿತ್ತು. ಹನಮಂತ ಹರಿಜನ (21), ಮುರಳಿ ನಡವಿನಮನಿ (20) ಹಾಗೂ ನವೀನ್ ಗಾಜಿ (19) ಎನ್ನುವ ಮೂವರು ಯುವಕರು ಸಾವನ್ನಪ್ಪಿದ್ದರು.

ಯಶ್ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ,ಗಾಯಾಳುಗಳ ಆರೋಗ್ಯ ವಿಚಾರಿಸಿ ವಾಪಸ್ ಆಗುತ್ತಿದ್ದಾಗ ಪೊಲೀಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾದ ಘಟನೆ ನಡೆದಿದ್ದು, ಯುವಕನ ಸ್ಥಿತಿ ಗಂಭೀರವಾಗಿತ್ತು. ಕೂಡಲೇ ನಿಖಿಲ್​ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ : ಕುಡಿದು ರಸ್ತೆ ಮಧ್ಯೆ ಮಲಗಿದ್ದ ವ್ಯಕ್ತಿಯನ್ನ ರಕ್ಷಣೆ ಮಾಡಿದ ಮಹಿಳೆ!

 

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here