Download Our App

Follow us

Home » ಜಿಲ್ಲೆ » ವಿಜಯಪುರ : ಜಾತ್ರೆಯಲ್ಲಿ ರಥದ ಚಕ್ರಕ್ಕೆ‌ ಸಿಲುಕಿ ಯುವಕ ಸಾ*ವು..!

ವಿಜಯಪುರ : ಜಾತ್ರೆಯಲ್ಲಿ ರಥದ ಚಕ್ರಕ್ಕೆ‌ ಸಿಲುಕಿ ಯುವಕ ಸಾ*ವು..!

ವಿಜಯಪುರ : ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರಕ್ಕೆ‌ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿಯಲ್ಲಿ ನಡೆದಿದೆ. 24 ವರ್ಷದ ದೇವೇಂದ್ರ ಬಡಿಗೇರ್ ಮೃತ ದುರ್ದೈವಿ.

ಬಿ.ಬಿ ಇಂಗಳಗಿಯ ಘನ ಗುರು ಸಿದ್ದೇಶ್ವರ ಜಾತ್ರೆಯಲ್ಲಿ ಈ ಅವಘಡ ಸಂಭವಿಸಿದ್ದು, ದುರಂತದ ದೃಶ್ಯ ಮೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ.

ರಥವನ್ನು ಎಳೆಯುವ ವೇಳೆ ಯುವಕ ಆಯತಪ್ಪಿ ಚಕ್ರದ ಅಡಿಗೆ ಸಿಲುಕಿದ್ದಾನೆ. ಕೂಡಲೇ ಗ್ರಾಮಸ್ಥರು ಆತನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ದಾರಿ ಮಧ್ಯೆ ದೇವೇಂದ್ರ ಕೊನೆಯುಸಿರೆಳೆದಿದ್ದಾನೆ. ಈ ಬಗ್ಗೆ ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : 15 ಹೀರೋಯಿನ್​ಗಳ ವಿರುದ್ಧ ತನಿಖೆ ಮಾಡಲು ಸರ್ಕಾರಕ್ಕೆ ರಹಸ್ಯ ಪತ್ರ.. ಸ್ಯಾಂಡಲ್​ವುಡ್​​ ಸೆನ್ಸೇಷನ್ ನ್ಯೂಸ್..!

Leave a Comment

DG Ad

RELATED LATEST NEWS

Top Headlines

4 ಅಂತಸ್ತಿನ ಕಟ್ಟಡ ಕುಸಿತ – ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗು..!

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊದಲ್ಲಿ

Live Cricket

Add Your Heading Text Here