ಮೈಸೂರು : ಮೈಸೂರು ಜಿಲ್ಲೆಯಲ್ಲಿ ಕಬಿನಿ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನರಸೀಪುರದ ಕೇತಳ್ಳಿ ಗ್ರಾಮದ ಮಲ್ಲೇಶ್ ಎಂಬುವರ ಪುತ್ರ ಮಲ್ಲಿಕಾರ್ಜುನ್ ನದಿಗೆ ಹಾರಿ ಸೂಸೈಡ್ ಮಾಡಿಕೊಂಡಿರುವ ಯುವಕ.
ಮೃತ ಮಲ್ಲಿಕಾರ್ಜುನ್ ತನ್ನ ಮೊಬೈಲ್, ಬಟ್ಟೆಯನ್ನು ಸೇತುವೆ ಮೇಲೆ ಇಟ್ಟು ನದಿಗೆ ಹಾರಿದ್ದಾನೆ. ಇನ್ನು ಯುವಕನ ಶವಕ್ಕಾಗಿ ತೀವ್ರ ಶೋಧ ನಡೆಯುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ನರಸೀಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯಗೆ ನಾಳೆ ಬಿಗ್ ಡೇ – ಹೈಕೋರ್ಟ್ನಲ್ಲಿ ಪ್ರಾಸಿಕ್ಯೂಷನ್ ಭವಿಷ್ಯ ನಿರ್ಧಾರ..!
Post Views: 86